ಬೆಳ್ತಂಗಡಿ: ಮಾಧ್ಯಮಗಳಿಗೆ ಹೇಳಿಕೆ ಹಿನ್ನೆಲೆ: ಧರ್ಮಸ್ಥಳ ಗ್ರಾಮಪಂಚಾಯತಿನ ಮಾಜಿ ಅಧ್ಯಕ್ಷ ಹಾಲಿ ಉಪಾಧ್ಯಕ್ಷರಿಗೆ ಬೆಳ್ತಂಗಡಿಯಲ್ಲಿ ಎಸ್.ಐ.ಟಿ ನೋಟೀಸ್
ಮಾಧ್ಯಮಗಳಲ್ಲಿ ನೀಡಿದ ಹೇಳಿಕೆಗಳ ವಿಚಾರವಾಗಿ ಧರ್ಮಸ್ಥಳ ಗ್ರಾಮಪಂಚಾಯತಿನ ಮಾಜಿ ಅಧ್ಯಕ್ಷ ಕೇಶವ ಗೌಡ ಹಾಗೂ ಹಾಲಿ ಉಪಾಧ್ಯಕ್ಷ ಶ್ರೀನಿವಾಸ ರಾವ್ ಅವರಿಗೆ ಎಸ್.ಐ.ಟಿ ನೋಟೀಸ್ ನೀಡಿ ವಿಚಾರಣೆಗೆ ಕರೆಸಿಕೊಂಡಿತು.