ಮಾಲೂರು: ಮಾಲೂರಿನಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಆಚರಣೆ
Malur, Kolar | Nov 19, 2025 ಮಾಲೂರಿನಲ್ಲಿ ೭೨ನೇ ಅಖಿಲ ಭಾರತ ಸಹಕಾರ ಸಪ್ತಾಹ ಆಚರಣೆ ಮಾಲೂರು ನಗರದ ಕೋಚಿಮುಲ್ ಶಿಬಿರ ಕಛೇರಿಯಲ್ಲಿ ಬುಧವಾರ ಕೋಲಾರ ಮತ್ತು ಚಿಕ್ಕ ಬಳ್ಳಾಪುರ ಸಹಕಾರ ಕೇಂದ್ರ ಬ್ಯಾಂಕ್ ನಿ. ಮತ್ತು ಕೋಲಾರ ಜಿಲ್ಲಾ ಹಾಲು ಉತ್ಪಾದಕರ ಹಾಲು ಒಕ್ಕೂಟ, ಉಪ ಕಛೇರಿ ಮಾಲೂರು-ಸಹಕಾರ ಇಲಾಖೆ ಕೋಲಾರ ಹಾಗೂ ಮಾಲೂರು ತಾಲ್ಲೂಕಿನ ಎಲ್ಲಾ ಹಾಲು ಉತ್ಪಾದಕರ, ಕೃಷಿ ಪತ್ತಿನ ಹಾಗೂ ಇತರೆ ಸಹಕಾರ ಸಂಘಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ೭೨ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ್ದಾರೆ. ಯಾವುದೇ ರಾಜಕೀಯ ಹಿನ್ನಲೆ ಇಲ್ಲದ ಒಬ್ಬ ರೈತ ಕುಟುಂ