ಧಾರವಾಡ: ಧಾರವಾಡದಲ್ಲಿ ಜನರ ಸಮಸ್ಯೆಗಳನ್ನು ಆಲಿಸಿದ ವಿರೋಧ ಪಕ್ಷದ ಉಪ ನಾಯಕ ಅರವಿಂದ ಬೆಲ್ಲದ
ಧಾರವಾಡದ ಕಚೇರಿಯಲ್ಲಿ ಜನ ಸಂಪರ್ಕ ಸಭೆ ನಡೆಸಿ, ಸಾರ್ವಜನಿಕರೊಂದಿಗೆ ಮಾತನಾಡಿ, ಅವರ ಸಮಸ್ಯೆಗಳನ್ನು ಆಲಿಸಿ, ಅಹವಾಲುಗಳನ್ನು ಸ್ವೀಕರಿಸಿ, ಸಂಬಂಧಿಸಿದ ಅಧಿಕಾರಿಗಳೊಂದಿಗೆ ಮಾತನಾಡಿ ಪರಿಹಾರ ಒದಗಿಸುವ ಭರವಸೆ ನೀಡಲಾಯಿತು.