ಅಣ್ಣಿಗೇರಿ: ಪಟ್ಟಣದ ಪಂಪ ಸ್ಮಾರಕ ಭವನದಲ್ಲಿ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ತಾಲ್ಲೂಕು ಘಟಕ ಉದ್ಘಾಟನೆ
ಅಣ್ಣಿಗೇರಿ ಪಟ್ಟಣದ ಪಂಪ ಸ್ಮಾರಕ ಭವನದಲ್ಲಿ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ತಾಲೂಕ ಘಟಕ ಉದ್ಘಾಟನೆ ಕಾರ್ಯಕ್ರಮ ನಡೆಯಿತು. ಶಾಸಕ ಎನ್ ಎಚ್ ಕೋನರಡ್ಡಿ ಭಾಗವಹಿಸಿದ್ದರು, ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಪ್ರಭುಲಿಂಗ ಮಹಾಸ್ವಾಮಿಗಳು ವಹಿಸಿದ್ದರು. ಇದೇ ವೇಳೆ ಹುತಾತ್ಮ ವೀರ ಯೋಧರಿಗೆ ಗೌರವ ನಮನ ಸಲ್ಲಿಸಲಾಯಿತು.