ಉಡುಪಿ: ಉಚ್ಚಿಲ ದಸರಾ: ಶಾರದಾ ಮಾತೆಯ ಛದ್ಮವೇಷ ಸ್ಪರ್ಧೆಯಲ್ಲಿ ತಪಸ್ಯಗೆ ಪ್ರಥಮ ಬಹುಮಾನ
Udupi, Udupi | Oct 16, 2026 ಉಡುಪಿಯ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆದ ಶಾರದಾ ಮಾತೆಯ ಛದ್ಮವೇಷ ಸ್ಪರ್ಧೆಯಲ್ಲಿ ತಪಸ್ಯ ನಾಗಾಪ್ರಸಾದ್ ಪ್ರಥಮ ಸ್ಥಾನ ಪಡೆದಿದ್ದಾರೆ. ಈ ಸ್ಪರ್ಧೆಯಲ್ಲಿ 76 ಮಕ್ಕಳು ಪಾಲ್ಗೊಂಡಿದ್ದು, ವಿಜೇತರಿಗೆ ನಗದು ಬಹುಮಾನ ಮತ್ತು ಭಾಗವಹಿಸಿದ ಎಲ್ಲರಿಗೂ ಪ್ರೋತ್ಸಾಹಧನ ನೀಡಲಾಗಿದೆ.