ದಾವಣಗೆರೆ: ಗಣಪತಿ ವಿಸರ್ಜನಾ ಮೆರವಣಿಗೆಗಳು ಪೂರ್ಣಗೊಳ್ಳುವವರೆಗೂ ಡಿಜೆ ನಿಷೇಧ: ನಗರದಲ್ಲಿ ಜಿಲ್ಲಾಧಿಕಾರಿ ಪ್ರಕಟಣೆ
Davanagere, Davanagere | Sep 9, 2025
ಗಣಪತಿ ವಿಸರ್ಜನಾ ಮೆರವಣಿಗೆಗಳು ಪೂರ್ಣಗೊಳ್ಳುವವರೆಗೂ ಡಿಜೆ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಅವರು ತಿಳಿಸಿದ್ದಾರೆ....