ಮೂಡುಬಿದಿರೆ: SDM ಆರೋಹಮ್-2026: ಸಮಗ್ರ ಚಾಂಪಿಯನ್ಶಿಪ್ ಗೆದ್ದ ಆಳ್ವಾಸ್ ಪಿಯು ಕಾಲೇಜು
ಮೂಡುಬಿದಿರೆಯ ಎಸ್ಡಿಎಂ ಆರೋಹಮ್-2026 ಅಂತರ್ ಕಾಲೇಜು ಸ್ಪರ್ಧೆಯಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸಮಗ್ರ ಚಾಂಪಿಯನ್ಶಿಪ್ ಪಡೆದು ಸಾಧನೆ ಮೆರೆದಿದ್ದಾರೆ. ರಾಜ್ಯದ 37 ಕಾಲೇಜುಗಳು ಭಾಗವಹಿಸಿದ್ದ ಸ್ಪರ್ಧೆಯಲ್ಲಿ ಆಳ್ವಾಸ್ ವಿದ್ಯಾರ್ಥಿಗಳು 4 ಪ್ರಥಮ ಮತ್ತು 2 ದ್ವಿತೀಯ ಸ್ಥಾನಗಳನ್ನು ಗಳಿಸಿದ್ದಾರೆ.