ಗುಳೇದಗುಡ್ಡ: ಮತಕ್ಷೇತ್ರದ ಅಭಿವೃದ್ಧಿ ಮಾಡಿ ಜನರ ಋಣ ತೀರಿಸುವೆ : ಹಂಗರಗಿಯಲ್ಲಿ ಶಾಸಕ ಬಿ. ಬಿ. ಚಿಮ್ಮನಕಟ್ಟಿ ಹೇಳಿಕೆ
ಗುಳೇದಗುಡ್ಡ ಬಾದಾಮಿ ಮತಕ್ಷೇತ್ರದ ಸರ್ವಾಂಗಿನ ಅಭಿವೃದ್ಧಿ ಮಾಡುವ ಮೂಲಕ ಜನರ ಋಣ ತೀರಿಸುವ ಕೆಲಸ ಮಾಡುತ್ತೇನೆ ಹಂಗರಗಿ ಗ್ರಾಮವನ್ನು ಸಮಗ್ರ ಅಭಿವೃದ್ಧಿ ಮಾಡುವ ಸಂಕಲ್ಪವನ್ನು ನಾನು ಕೊಟ್ಟಿದ್ದೇನೆ ಎಂದು ಬಾದಾಮಿ ಮತ ಕ್ಷೇತ್ರದ ಶಾಸಕ ಬಿಬಿ ಚಿಮ್ಮನಕಟ್ಟಿ ಹೇಳಿದರು ಗುಳೇದಗುಡ್ಡ ತಾಲ್ಲೂಕು ಹಾಂಗರಗಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಕುಂಭ ಪೂಜೆ ನೆರವೇರಿಸಿ ಅವರು ಮಾತನಾಡಿದರು