ಬಾದಾಮಿ: ಪಟ್ಟಣದಲ್ಲಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ಚಾಲನೆ ನೀಡಿದ ಶಾಸಕ ಬಿ. ಬಿ. ಚಿಮ್ಮನಕಟ್ಟಿ
ಬಾದಾಮಿ ರಾಜ್ಯಾದ್ಯಂತ ಇಂದಿನಿಂದ ಅಕ್ಟೋಬರ್ 7ರವರೆಗೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಹಮ್ಮಿಕೊಂಡ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಬಾದಾಮಿ ಮತ ಕ್ಷೇತ್ರದ ಶಾಸಕ ಬಿ.ಬಿ. ಚಿಮ್ಮನಕಟ್ಟಿ ಅವರು ಸೋಮವಾರ ಮುಂಜಾನೆ 11:00 ಸಂದರ್ಭದಲ್ಲಿ ಚಾಲನೆ ನೀಡಿದರು