ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನಲೆ ಸೋಮವಾರ ನಗರದ ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಸ್ವೀಪ್ ಸಮಿತಿ ಹಾಗೂ ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ರಾಯಚೂರು ಇವರ ಸಂಯುಕ್ತಾಶ್ರಯದಲ್ಲಿ ನಡೆದ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ- 2026ರ ಮತದಾರರ ವಿಶೇಷ ಮಿಂಚಿನ ನೋಂದಣಿ ಅಭಿಯಾನ ಕಾರ್ಯಕ್ರಮಕ್ಕೆಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಹಾಲಸಿದ್ದಪ್ಪ ಪೂಜಾರಿ ಚಾಲನೆ ನೀಡಿದರು.