ಹೊಸಪೇಟೆ: ಹೊಸಪೇಟೆಯಲ್ಲಿ ಸೆಪ್ಟೆಂಬರ್ 15ಕ್ಕೆ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ
ವಿಜಯನಗರ ಜಿಲ್ಲೆಯ ಹೊಸಪೇಟೆಯ ಅಂಬೇಡ್ಕರ್ ವೃತ್ತದಲ್ಲಿ ಸೆಪ್ಟೆಂಬರ್ 15 ರಂದು ಬೆಳಗ್ಗೆ 9 ಗಂಟೆಗೆ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ನಡೆಯಲಿದೆ. ಕಾರ್ಯಕ್ರಮದಲ್ಲಿ ಬೃಹತ್ ಮಾನವ ಸರಪಳಿ ನಿರ್ಮಾಣ ಮತ್ತು ಸಂವಿಧಾನ ಪೀಠಿಕೆ ವಾಚನ ನಡೆಯಲಿದೆ ಎಂದು ಅಪರ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್ ತಿಳಿಸಿದ್ದಾರೆ.