ಬೀದರ್: ಅರ್ಹ ಮತದಾರ ನೋಂದಾಯಿತರ ಸಂಖ್ಯೆ ಹೆಚ್ಚಾಗಲಿ ; ನಗರದಲ್ಲಿ ಪ್ರಾದೇಶಿಕ ಆಯುಕ್ತೆ ಜಹೀರಾ ನಸೀಮ್
Bidar, Bidar | Oct 16, 2025 ಬೀದರ್ - ಕರ್ನಾಟಕ ವಿಧಾನ ಪರಿಷತ್ ಈಶಾನ್ಯ ಶಿಕ್ಷಕರ ಚುನಾವಣೆಯ ಅರ್ಹ ಮತದಾರರ ನೋಂದಾಯಿತರ ಸಂಖ್ಯೆ ಹೆಚ್ಚಾಗಲಿ ಎಂದು ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತೆ ಜಹೀರಾ ನಸೀಮ್ ತಿಳಿಸಿದರು. ಗುರುವಾರ ಮಧ್ಯಾಹ್ನ 3 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದರು.