ಹಾಸನ: ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡರ 4 ದಿನಗಳ ಪ್ರವಾಸದ ವಿವರ
Hassan, Hassan | Sep 10, 2026 ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ಅವರು ಸೆ.11 ರಿಂದ 14 ರವರೆಗೆ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳು, ಭೂಮಿ ಪೂಜೆ ಹಾಗೂ ಸಾರ್ವಜನಿಕ ಭೇಟಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ.