ನಿಮ್ಮ ನಗರ ಬೆಂಗಳೂರಿನಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗುತ್ತಿದೆ.
ದೇಶದ ಯುವಜನತೆಗೆ ಸರ್ಕಾರಿ ಉದ್ಯೋಗ ಒದಗಿಸುವ ಸಂಕಲ್ಪದಡಿಯಲ್ಲಿ, ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೆಪ್ಟೆಂಬರ್ 19, 2026 ರಂದು ಮಧ್ಯಾಹ್ನ 12.30 ಗಂಟೆಗೆ, ಸರ್ಕಾರಿ ಉದ್ಯೋಗವನ್ನು ಪಡೆದ 51,000ಕ್ಕೂ ಹೆಚ್ಚಿನ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ವಿತರಿಸಲಿದ್ದಾರೆ.
1.3k views | Karnataka, India | Sep 17, 2026