Public App Logo
Jansamasya
Railway
Bsf
Meerut
Raebareli
Kashmir
���ाकिस्तान
Trending
���िवाद
Bengal
���खिलेश
���ारतीय
���ोगी_आदित्यनाथ
Faridabad
Arvindkejriwal
Jajpur
���ोधपुर
Nagaur
Rahul
Indianews
New_delhi
Crpf
Viralvideo
Latestnews
Shorts
���ामनवमी
Cuttack
���द
Lakhimpurkheri
���त्नी
No video available

ಶಿವಮೊಗ್ಗ: ಭದ್ರಾವತಿಯಲ್ಲಿ ಬೀದಿ ನಾಯಿಗಳ ಹಾವಳಿ ತಡೆಗೆ ಸಾಮಾಜಿಕ ಹೋರಾಟಗಾರ ಶಶಿಕುಮಾರ್ ಎಸ್ ಗೌಡ ಆಗ್ರಹ

Shivamogga, Shimoga | Jul 7, 2024
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು ಎಲ್ಲೆಂದರಲ್ಲಿ ಹಿಂಡೂ ಹಿಂಡಾಗಿ ಓಡಾಡುತ್ತ ಒಂಟಿಯಾಗಿ ಓಡಾಡುವರ ಮೇಲೆ ದಾಳಿ ಮಾಡುತ್ತಿವೆ. ಕೂಡಲೇ ನಗರ ಸಭೆ ಆರೋಗ್ಯ ಇಲಾಖೆ ಹಾಗೂ ತಾಲೂಕು ಆಡಳಿತ ಈ ಬಗ್ಗೆ ಕ್ರಮ ಕೈಗೊಂಡು ನಾಯಿಗಳ ಹಾವಳಿ ತಡೆಯಲು ಸಂತಾನ ಹರಣ ನಡೆಸಿ ಹಾವಳಿ ತಪ್ಪಿಸಬೇಕು ಎಂದು ಸಾಮಾಜಿಕ ಹೋರಾಟಗಾರ ಶಶಿಕುಮಾರ್ ಎಸ್ ಗೌಡ ಅವರು ಭಾನುವಾರ ಸಂಬಂಧ ಪಟ್ಟ ಅಧಿಕಾರಿಗಳಿಗೆ ಆಗ್ರಹಿಸಿದ್ದಾರೆ.