ಒಡಿಶಾದ ಭುವನೇಶ್ವರದಲ್ಲಿ ನಡೆದ ವಿಶ್ವ ಅಥ್ಲೆಟಿಕ್ಸ್ ವಿಭಾಗದ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕು ಗೌಡೇನಹಳ್ಳಿ ಗ್ರಾಮದ ಅಂತರಾಷ್ಟ್ರೀಯ ಕ್ರೀಡಾಪಟು ವಿಜಯಕುಮಾರಿ ಜಿ.ಕೆ. ಅವರನ್ನು ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ಆಗಸ್ಟ್ 14ರಂದು ಸಂಜೆ 4 ಗಂಟೆಗೆ ಅಭಿನಂದಿಸಿದರು.