ಅರಹಳ್ಳಿ ಸರ್ಕಾರಿ ಕಾನೂನು ಕಾಲೇಜು ಆವರಣದಲ್ಲಿ ನೂತನ ಕಟ್ಟಡ ಕಾಮಗಾರಿ ಉದ್ಘಾಟಿಸಿದ ಸಚಿವ ಡಾ.ಎಂ.ಸಿ. ಸುಧಾಕರ್ ಹಾಗೂ ಸಚಿವ ಬೈರತಿ ಸುರೇಶ್ ಕೋಲಾರ ನಗರದ ಹೋರವಲಯದ ಅರಹಳ್ಳಿ ಸರ್ಕಾರಿ ಕಾನೂನು ಕಾಲೇಜು ಆವರಣದಲ್ಲಿ ನೂತನ ಕಟ್ಟಡ ಬುಧವಾರ ಮದ್ಯಾನ ೧ ಗಂಟೆಯಲ್ಲಿ ಗುದ್ದಲಿ ಪೂಜೆ ನೆರವೇರಿಸಲಾಗಿದೆ. ಈ ಕಾಲೇಜಿನ ವಿದ್ಯಾರ್ಥಿನಿಯರಿಗೆ ಸರ್ಕಾರದ ದೀಪಿಕಾ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಅವರು ತಿಳಿಸಿದ್ದಾರೆ ತಿಳಿಸಿದರು. ಸಂದರ್ಭದಲ್ಲಿ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ನಜೀರ್ ಅಹಮದ್,ಕೋಲಾರ ಶಾಸಕ ಕೊತ್ತೂರು ಜಿ. ಮಂಜುನಾಥ್ ,ವಿಧಾನ ಪರಿಷತ್ ಸದಸ್ಯ ಎಂ.ಎಲ್.ಅನಿಲ್ ಕುಮಾರ್ ಹಾಗೂ ಅಧಿಕಾರಿಗಳು ಹಾಜರಿದ್ದರು.