ಹುಬ್ಬಳ್ಳಿ: ಯುಪಿಎ ಸರ್ಕಾರದ ಅವಧಿಯಲ್ಲಿ ತಂದ ಮನರೆಗಾ ಯೋಜನೆಗೆ ಮರುನಾಮಕರಣ ಮಾಡಿ ಮಸೂದೆ ಮಂಡಿಸಲಾಗಿದೆ. ಈ ಮರುನಾಮಕರಣ ಮೂಲಕ ಬಿಜೆಪಿ ಮಹಾತ್ಮಾ ಗಾಂಧಿಗೆ ಅಪಮಾನ ಮಾಡಿದ್ದಾರೆ ಎಂದು ಸ್ಲಂ ಬೋರ್ಡ್ ಅಧ್ಯಕ್ಷರಾದ ಶಾಸಕ ಪ್ರಸಾದ ಅಬ್ಬಯ್ಯ ಪತ್ರಿಕಾ ಪ್ರಕಟಣೆ ನೀಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹುಬ್ಬಳ್ಳಿ ನಗರ: ಮನರೇಗಾ ಯೋಜನೆಯ ಮಹಾತ್ಮ ಗಾಂಧಿ ಹೆಸರು ಬದಲಾವಣೆಗೆ : ನಗರದಲ್ಲಿ ಶಾಸಕ ಅಬ್ಬಯ್ಯ ಆಕ್ರೋಶ - Hubli Urban News