Public App Logo
Jansamasya
News
Bjp
National
Police
Bihar
India
कांग्रेस
भाजपा
Congress
Modi
Delhi
Viral
Crime
Jharkhand
Up
Bollywood
दिल्ली
Breakingnews
महिला
Narendramodi
Madhya_pradesh
सोशल_मीडिया
Madhyapradesh
Pmmodi
Rahulgandhi
Ipl
Uttarpradesh
Haryana
Cricket

ದೇವದುರ್ಗ: ಒಳ ಮೀಸಲಾತಿ ಜಾರಿಗೊಳಿಸದಿದ್ದರೆ ರಕ್ತಪಾತದ ಹೋರಾಟ: ಪಟ್ಟಣದಲ್ಲಿ ಕೂಲಿ ಕಾರ್ಮಿಕರ ಸಂಘದ ರಾಜ್ಯಾಧ್ಯಕ್ಷ ಯಲ್ಲಪ್ಪ ಆಲ್ದರ್ತಿ

Devadurga, Raichur | Jul 31, 2025
ರಾಜ್ಯದಲ್ಲಿ ಒಳ ಮೀಸಲಾತಿಯನ್ನು ಜಾರಿಗೊಳಿಸುವಂತೆ ಅನೇಕ ಬಾರಿ ಮನವಿ ಸಲ್ಲಿಸಿದರು ಸರ್ಕಾರ ಕಡೆಗಣಿಸುತ್ತಿದ್ದು ಒಳ ಮೀಸಲಾತಿಗಾಗಿ ನಾವು ರಕ್ತಪಾತದ ಹೋರಾಟವನ್ನು ನಡೆಸಲು ಸಿದ್ಧರಾಗಿದ್ದೇವೆ ಎಂದು ಕೂಲಿ ಕಾರ್ಮಿಕರ ಸಂಘದ ರಾಜ್ಯಾಧ್ಯಕ್ಷ ಯಲ್ಲಪ್ಪ ಆಲ್ದರ್ತಿ ಹೇಳಿಕೆ ನೀಡಿದ್ದಾರೆ. ಈ ಕುರಿತು ದೇವದುರ್ಗ ಪಟ್ಟಣದಲ್ಲಿ ಗುರುವಾರ ರಾತ್ರಿ ಮಾತನಾಡಿ, ಆಗಸ್ಟ್ ಒಂದನೇ ತಾರೀಖಿನಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ಆರಂಭಗೊಳ್ಳುತ್ತಿದ್ದು ಎಲ್ಲ ಮಾದಿಗ ಸಂಘಟನೆಗಳ ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಕರೆ ನೀಡಿದರು.