ವಿಜಯಪುರ: ಶಾಲಾ ವಿದ್ಯಾರ್ಥಿಗಳಿಗೆ ಅಕ್ಕ ಪಡೆಯಿಂದ ಅಪರಾಧಗಳ ಬಗ್ಗೆ ಜಾಗೃತಿ
ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಕ್ಕ ಪಡೆಯಿಂದ ವಿದ್ಯಾರ್ಥಿಗಳಿಗೆ ಅಪರಾಧ ಪ್ರಕರಣಗಳು, ಮಹಿಳಾ ದೌರ್ಜನ್ಯ ಹಾಗೂ ಅನಿಷ್ಟ ಪದ್ಧತಿಗಳ ಕುರಿತು ಜಾಗೃತಿ ಮೂಡಿಸಲಾಗಿದೆ. ತುರ್ತು ಸಂದರ್ಭದಲ್ಲಿ ಪೊಲೀಸರನ್ನು ಸಂಪರ್ಕಿಸಲು ಸಹಾಯವಾಣಿ ಸಂಖ್ಯೆ ಬಗ್ಗೆಯೂ ಮಾಹಿತಿ ನೀಡಲಾಯಿತು.