ಕೃಷ್ಣರಾಜನಗರ: ಕೆ.ಆರ್.ನಗರ ವಿಧಾನಸಭಾ ವ್ಯಾಪ್ತಿಯಲ್ಲಿ 513 ಕೋಟಿ ರೂ.ಗಳ ವೆಚ್ಚದ ಕಾಮಗಾರಿಗಳಿಗೆ ಮುಖ್ಯಮಂತ್ರಿಗಳಿಂದ ಉದ್ಗಾಟನೆ ಮತ್ತು ಶಂಕುಸ್ಥಾಪನೆ
Krishnarajanagara, Mysuru | May 23, 2025
ಜನಾಕ್ರೋಶ ಕೇವಲ ರಾಜಕೀಯವಾಗಿಯೇ ಹೊರತು, ಜನರಲ್ಲಿ ಆಕ್ರೋಶ ಇಲ್ಲ ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಜನರೇ ಮಾಲೀಕರು: ಮುಖ್ಯಮಂತ್ರಿ ಸಿದ್ದರಾಮಯ್ಯ...