ಇಂದು ಅಕ್ಕ ಪಡೆ ಸಿಬ್ಬಂದಿಯವರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಮುಷ್ಟೂರಿಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಅಕ್ಕ ಪಡೆಯ ರಚನೆ ಮತ್ತು ಉದ್ದೇಶದ ಕುರಿತು ಮಾಹಿತಿ ನೀಡಿದರು. 112, 1098, 181, 1930 ಸಹಾಯವಾಣಿ, ಪೋಕ್ಸೋ ಕಾಯ್ದೆ, ಬಾಲ್ಯ ವಿವಾಹ ನಿಷೇಧ, ಸೈಬರ್ ಅಪರಾಧ, ಮಾದಕ ದ್ರವ್ಯಗಳ ದುಷ್ಪರಿಣಾಮ, ಸಂಚಾರಿ ನಿಯಮಗಳು, ಗುಡ್ ಟಚ್–ಬ್ಯಾಡ್ ಟಚ್ ಹಾಗೂ ಮಕ್ಕಳ ಸುರಕ್ಷತೆ ಕುರಿತು ಜಾಗೃತಿ ಮೂಡಿಸಲಾಯಿತು.
#YadgirDistrictPolice #AkkaForce #ChildProtection #CyberSafety #AwarenessProgram