Public App Logo
Jansamasya
कांग्रेस
बीजेपी
विधायक
Congress
Modi
Delhi
Viral
Odisha
Rajasthan
अमित_शाह
दिल्ली
Breakingnews
Madhya_pradesh
Ipl
Rahulgandhi
Haryana
Cricket
शादी
Crimenews
Kolkata
Aap
Rss
Bareilly
Agra
Politics
जेल
Mumbai
Jodhpur
Amitshah

ಬಾಗೇಪಲ್ಲಿ: ಕಾನಗಮಾಕಲಪಲ್ಲಿಯಲ್ಲಿ ಗ್ರಾಮ ಪಂಚಾಯತಿ ಆಡಳಿತ ಕಟ್ಟಡ ಉದ್ಘಾಟಿಸಿದ ಶಾಸಕ ಎಸ್.ಎನ್ ಸುಬ್ಬಾರೆಡ್ಡಿ

ಇಂದು ಬಾಗೇಪಲ್ಲಿ ತಾಲ್ಲೂಕು ಕಾನಗಮಾಕಲಪಲ್ಲಿ ಗ್ರಾಮ ಪಂಚಾಯತ್ ಆಡಳಿತ ಕಟ್ಟಡದ ಉದ್ಘಾಟನೆಯನ್ನು ಇಂದು ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ರವರು ನೆರವೇರಿಸಿದರು. ನಂತರ ಮಾತನಾಡಿದ ಅವರು, ಹಲವಾರು ವರ್ಷಗಳ ಕನಸು ನನಸಾಗಿದೆ. ಗ್ರಾಮ ಪಂಚಾಯತಿಗೆ ಸ್ವಂತ ಕಟ್ಟಡ ಲಭಿಸಿದಂತಾಗಿದೆ ಎಂದರು.

MORE NEWS