ಹಾವೇರಿ: ಬೆಂಗಳೂರಿನಲ್ಲಿ ಲಿಂಗಾಯತ ಅಭಿವೃದ್ಧಿ ನಿಗಮದ ಎಂಡಿ ಮಲ್ಲಿಕಾರ್ಜುನ ಮಠದ ಅವರಿಗೆ ಸನ್ಮಾನ
Haveri, Haveri | Nov 13, 2026 ಬೆಂಗಳೂರಿನಲ್ಲಿ ಲಿಂಗಾಯತ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಶ್ರೀ ಮಲ್ಲಿಕಾರ್ಜುನ ಮಠದ ಅವರನ್ನು ಹಾವೇರಿ ಹಾಲು ಉತ್ಪಾದಕರ ಒಕ್ಕೂಟದ ಪದಾಧಿಕಾರಿಗಳು ಭೇಟಿ ಮಾಡಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ನಿರ್ದೇಶಕರು ಉಪಸ್ಥಿತರಿದ್ದರು.