ಕಾಗವಾಡ: ಕಾಗವಾಡದಲ್ಲಿ ರೈತರ ಅಹೋರಾತ್ರಿ ಧರಣಿ: ವಿದ್ಯುತ್ ಪೂರೈಕೆಗಾಗಿ ಹೆಸ್ಕಾಂ ಕಚೇರಿ ಮುತ್ತಿಗೆ
ಬೆಳಗಾವಿ ಜಿಲ್ಲೆಯ ಕಾಗವಾಡದಲ್ಲಿ ವಿದ್ಯುತ್ ಕೊರತೆ ಹಿನ್ನೆಲೆ ರೈತರ ಪ್ರತಿಭಟನೆ. ಕೇವಲ 3 ಗಂಟೆ ವಿದ್ಯುತ್ ಸಿಗುತ್ತಿದೆ ಎಂದು ಆರೋಪಿಸಿ ಉಗಾರ ಹೆಸ್ಕಾಂ ಕಚೇರಿ ಎದುರು ಅಹೋರಾತ್ರಿ ಧರಣಿ ನಡೆಸುತ್ತಿರುವ ಅನ್ನದಾತರು. 7 ಗಂಟೆ ವಿದ್ಯುತ್ ನೀಡುವಂತೆ ಆಗ್ರಹ.