Public App Logo
Jansamasya
National
Pmmsy
Valueaddition
Fitwithfish
Fidfimpact
South_delhi
North_delhi
Vandemataram
Dahd
West_delhi
North_west_delhi
Haryana
Matsyasampadasesamriddhi
���ीएसटी
Cybersecurityawareness
Nextgengst
Happydiwali
Diwali2025
Railinfra4andhrapradesh
Responsiblerailyatri
Andhrapradesh
���हात्मा_गांधी
���ांधी_जयंती
Gandhijayanti
Digitalindia
Fisheries
Nfdp
Swasthnarisashaktparivar
Delhi

ಶಿವಮೊಗ್ಗ: ನಗರದಲ್ಲಿ ನೂತನ ಗೋ ಶೆಡ್ಗಳ ಉದ್ಘಾಟನೆ: ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಭಾಗಿ

Shivamogga, Shimoga | Nov 23, 2025
ಶಿವಮೊಗ್ಗ ನಗರದ ಮಹಾವೀರ ಗೋಶಾಲೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಗೋ ಶೆಡ್ ಗಳ ಉದ್ಘಾಟನಾ ಕಾರ್ಯಕ್ರಮವನ್ನು ಭಾನುವಾರ ಆಯೋಜಿಸಲಾಗಿತ್ತು. ಗೋ ಶೆಡ್ ಗಳನ್ನು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಅವರು ಗೋ ಪೂಜೆ ಸಲ್ಲಿಸಿ ಬಳಿಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕೆ ಎಸ್ ಈಶ್ವರಪ್ಪ ಅವರ ಪುತ್ರ ಕೆ.ಇ.ಕಾಂತೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು

MORE NEWS