ಬೀದರ್: ಮಳೆಯಿಂದ ಜಿಲ್ಲೆಯಲ್ಲಿ ಅಪಾರ ಹಾನಿ, ಸರ್ಕಾರಕ್ಕೆ ಮಾಹಿತಿ ಸಲ್ಲಿಕೆ ; ನಗರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಖಂಡ್ರೆ
Bidar, Bidar | Sep 17, 2025 ಬೀದರ್ : ಮಳೆಯಿಂದ ಜಿಲ್ಲೆಯಲ್ಲಿ ಅಪಾರ ಹಾನಿಯಾಗಿದ್ದು, ಈ ಬಗ್ಗೆ ಸರ್ಕಾರಕ್ಕೆ ಮಾಹಿತಿ ಸಲ್ಲಿಕೆ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ. ನಗರದಲ್ಲಿ ಬುಧವಾರ ಬೆಳಿಗ್ಗೆ 11ಗಂಟೆಗೆ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.