Public App Logo
Jansamasya
News
पुलिस
Maharashtra
Bjp
National
Police
Bihar
Coronavirus
कांग्रेस
मौत
Accident
Congress
Modi
Delhi
Viral
मध्यप्रदेश
Bollywood
Breakingnews
Narendramodi
Madhya_pradesh
Mp
Madhyapradesh
Pmmodi
Rahulgandhi
Chhattisgarh
Uttarpradesh
Haryana
Uttarakhand
लखनऊ

ಹೊನ್ನಾವರ: ಕಳಸಿನಮೋಟೆ ಬೇಲೆಗದ್ದೆಯಲ್ಲಿ ಅಪರಿಚಿತ ಮೃತದೇಹ ಪತ್ತೆ

ಹೊನ್ನಾವರ : ತಾಲೂಕಿನ ಕಳಸಿನಮೋಟೆ ಬೇಲೆಗದ್ದೆಯಲ್ಲಿ ಅಪರಿಚಿತ ಮೃತದೇಹ ಪತ್ತೆಯಾಗಿರುವ ಬಗ್ಗೆ ಶುಕ್ರವಾರ ಸಂಜೆ 5:00 ಗಂಟೆ ಸುಮಾರಿಗೆ ಮಾಧ್ಯಮಕ್ಕೆ ಮಾಹಿತಿ ಲಭ್ಯವಾಗಿದೆ . ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು ತನಿಖೆ ಕೈಗೊಂಡಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಇದೇ ವ್ಯಾಪ್ತಿಯಲ್ಲಿ ಸ್ಥಳೀಯರೊಬ್ಬರ ಮೃತ ದೇಹ ಪತ್ತೆಯಾಗಿರುವುದನ್ನು ಜಲ್ಲಿ ಸ್ಮರಿಸಿಕೊಳ್ಳಬಹುದು.