ಬೆಳಗಾವಿ: ಮಹಿಳೆಯ ಚಿನ್ನ ಕದ್ದಿದ್ದ ಇಬ್ಬರು ಖದೀಮರ ಬಂಧನ: ನಗರದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ಭೀಮಾಶಂಕರ ಗುಳೇದ್
ಮಹಿಳೆಯ ಚಿನ್ನ ಕದ್ದಿದ್ದ ಇಬ್ಬರು ಖದೀಮರ ಬಂಧನ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ಭೀಮಾಶಂಕರ ಗುಳೇದ್ ಹೇಳಿದರು. ಬೈಕ್ನಲ್ಲಿ ಬಂದು ಕಳ್ಳತನ ಮಾಡಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ರಾಯಬಾಗ ಠಾಣೆ ಪೊಲೀಸರು ಬಂಧಿಸಿದ್ದಾರೆ ಎಂದು ಹೇಳಿದರು ಸೋಮವಾರ ಸಂಜೆ ನಗರದಲ್ಲಿ ಪ್ರತಿಕ್ರಿಯೆ ನೀಡಿದ ಅವರು. ಸೆ. 5ರಂದು ರಾಯಬಾಗ ಪಟ್ಟಣದ ಬಸ್ ನಿಲ್ದಾಣದಲ್ಲಿ ಬಸ್ಗಾಗಿ ಕಾಯುತ್ತಿದ್ದ ಮಹಿಳೆಯ ಕೊರಳಲ್ಲಿದ್ದ 2.75 ಲಕ್ಷ ರೂ. ಮೌಲ್ಯದ 3 ತೊಲೆ ಬಂಗಾರದ ಮಂಗಳಸೂತ್ರವನ್ನು ಬೈಕ್ನಲ್ಲಿ ಬಂದು ಕಿತ್ತುಕೊಂಡು ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಹೇಳಿದರು