ಬಳ್ಳಾರಿ: ಬಳ್ಳಾರಿ ಕೊಟ್ಟೂರುಸ್ವಾಮಿ ಮಠದಲ್ಲಿ ಶ್ರೀ ಗುರು ಕುಮಾರ ಮಹಾಶಿವಯೋಗಿಗಳ 159ನೇ ಜಯಂತ್ಯುತ್ಸವ
ಬಳ್ಳಾರಿಯ ಜಗದ್ಗುರು ಶ್ರೀ ಕೊಟ್ಟೂರುಸ್ವಾಮಿ ಮಹಾಸಂಸ್ಥಾನ ಮಠದಲ್ಲಿ ಹಾನಗಲ್ಲ ಶ್ರೀ ಗುರು ಕುಮಾರ ಮಹಾಶಿವಯೋಗಿಗಳು ಹಾಗೂ ಡಾ. ಸಂಗನ ಬಸವ ಮಹಾಸ್ವಾಮಿಗಳ ಜಯಂತ್ಯುತ್ಸವ ಸಮಾರಂಭ ನಡೆಯಿತು. ಈ ವೇಳೆ ಮಾಜಿ ಐಪಿಎಸ್ ಅಧಿಕಾರಿ ಶಂಕರ್ ಬಿದರಿ ಅವರನ್ನು ಸನ್ಮಾನಿಸಲಾಯಿತು.