ಕಲಬುರ್ಗಿಯಲ್ಲಿ ಮಳೆ ಸುರಿಯುತ್ತಿದೆ. ನಗರ ಸೇರಿ ಜಿಲ್ಲೆಯ ಕೆಲವೆಡೆ ಮಳೆ ಅ.20 ರಂದು ಸಂಜೆ ನಾಲ್ಕು ಗಂಟೆಯಿಂದ ಬಿಟ್ಟು ಬಿಟ್ಟು ಮಳೆ ಬರುತ್ತಿದೆ.ಕೆಲ ದಿನಗಳಿಂದ ಮಳೆ ಕಡಿಮೆ ಆಗಿತ್ತು.ಇಂದು ಮತ್ತೆ ಜಿಲ್ಲೆಯ ಹಲವೆಡೆ ಮಳೆ ಬರುತ್ತಿದೆ
MORE NEWS
ಕಲಬುರಗಿ: ಕಲಬುರ್ಗಿಯಲ್ಲಿ ಬಿಟ್ಟು ಬಿಟ್ಟು ಸುರಿಯುತ್ತಿರುವ ಮಳೆ - Kalaburagi News