ಮುಳಬಾಗಿಲು: ನಗರದಲ್ಲಿ ನಗರಸಭೆ ವತಿಯಿಂದ ಸ್ವಚ್ಛತಾ ಹೀ ಸೇವಾ ಅಭಿಯಾನ ಕಾರ್ಯಕ್ರಮ
Mulbagal, Kolar | Sep 14, 2025 ನಗರದಲ್ಲಿ ನಗರಸಭೆ ವತಿಯಿಂದ ಸ್ವಚ್ಛತಾ ಹೀ ಸೇವಾ ಅಭಿಯಾನ ನಗರಸಭೆ ಮುಳಬಾಗಿಲು ವತಿಯಿಂದ ಪೌರಾಯುಕ್ತರಾದ ವಿ ಶ್ರೀಧರ್ ರವರ ನೇತೃತ್ವದಲ್ಲಿ ಸ್ವಚ್ಛತಾ ಹೀ ಸೇವಾ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ನಗರದ ಸೋಮೇಶ್ವರ ಪಾಳ್ಯದ ಉದ್ಯಾನವನದಲ್ಲಿ ಮತ್ತು ಪಲ್ಲವ ಸ್ಥಾಪಿತ ಇತಿಹಾಸ ಪ್ರಸಿದ್ಧ ಶ್ರೀ ಸೋಮೇಶ್ವರ ದೇವಸ್ಥಾನದ ಕಲ್ಯಾಣಿ ಮತ್ತು ದೇವಾಲಯದ ಸುತ್ತ ಮುತ್ತಲಿನ ಪರಿಸರದ ಸ್ವಚ್ಚತಾ ಕಾರ್ಯಕ್ರಮವನ್ನು ಭಾನುವಾರ ಬೆಳ್ಳಗೆ 10 ಗಂಟೆಯಲ್ಲಿ ನಡೆಸಲಾಯಿತು. ಈ ಸಂದರ್ಭದಲ್ಲಿ ಪರಿಸರ ಅಭಿಯಂತರರಾದ ಮಹೇಶ್ ರವರು, ಹಿರಿಯ ಆರೋಗ್ಯ ನಿರೀಕ್ಷಕರಾದ ಪ್ರತಿಭ ರವರು,