ಡಿ. 9 ರಂದು ಸರಕಾರದ ವಿರುದ್ಧ ಹೋರಾಟ ನಡೆಸಲಾಗುವುದು ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ ರಾಜೀವ್ ಅವರು ಹೇಳಿದರು. ಕಬ್ಬಿನ ಬೆಂಬಲ ಬೆಲೆ ವಿಚಾರದಲ್ಲಿ ರೈತರಲ್ಲಿ ಗೊಂದಲ ಇರುವುದಲ್ಲದೆ, ಬೆಳೆ ಖರೀದಿ ಕೇಂದ್ರಗಳನ್ನು ತೆರೆಯಲು ಸರ್ಕಾರ ಹಿಂದೇಟು ಹಾಕುತಿರುವುದು ವಿಪರ್ಯಾಸ ಎಂದು ಹೇಳಿದರು ಬುಧವಾರ ನಗರದಲ್ಲಿ ಪ್ರತಿಕ್ರಿಯೆ ನೀಡಿದ ಅವರು. ರಾಜ್ಯದ ರೈತರು ಎದುರಿಸುತ್ತಿರುವ ಸಮಸ್ಯೆಗಳ ಹಿನ್ನೆಲೆಯಲ್ಲಿ, ಅವರ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತರಲು ಡಿ. 9 ರಂದು ಬೆಳಗಾವಿಯಲ್ಲಿ ಬೃಹತ್ ಹೋರಾಟ ನಡೆಸಲು ರಾಜ್ಯ ಬಿಜೆಪಿ ನಿರ್ಧರಿಸಿದೆ. ಎಂದು ಹೇಳಿದರು