ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣದಲ್ಲಿ ಮನೆಯೊಂದಕ್ಕೆ ನುಗ್ಗಿ ಕಳ್ಳತನಕ್ಕೆ ಯತ್ನಿಸಿ ಜನರ ಕೈಗೆ ಸಿಕ್ಕಿ ಬಿದ್ದ ಆರೋಪಿ ಪೊಲೀಸರ ವಶಕ್ಕೆ
Shrirangapattana, Mandya | Jul 13, 2025
ಶ್ರೀರಂಗಪಟ್ಟಣ : ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನಿಸಿದ ದುಷ್ಕರ್ಮಿ ಯೊಬ್ಬ ಸಾರ್ವಜನಿಕರ ಕೈಗೆ ಸಿಕ್ಕಿ ಬಿದ್ದ ಪ್ರಸಂಗ ಶ್ರೀರಂಗಪಟ್ಟಣದಲ್ಲಿ...