ಕಾರವಾರ ತಾಲೂಕಿನ ಬಾಂಡಿಶಿಟ್ಟಾದ ಶ್ರೀ ದತ್ತಗುರು ದೇವಸ್ಥಾನ ಗುರುವಾರ ಸಂಜೆ 5ರವರೆಗೆ ಶ್ರೀ ದತ್ತ ಜಯಂತಿ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಜಯಂತಿಯ ಅಂಗವಾಗಿ ದೇವಸ್ಥಾನದಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು ಆಯೋಜನೆ ಮಾಡಲಾಗಿತ್ತು. ನಗರ ಸೇರಿದಂತೆ ವಿವಿಧ ಪ್ರದೇಶದಿಂದ ಸಾವಿರಾರು ಭಕ್ತರು ಬಂದು ಧಾರ್ಮಿಕ ಕಾರ್ಯದಲ್ಲಿ ಭಾಗಿಯಾದರು.