ಇಳಕಲ್: ನಗರದಲ್ಲಿನ ಗಣೇಶ ಮೂರ್ತಿ ಪ್ರತಿಷ್ಠಾಪನಾ ಸ್ಥಳ ಹಾಗೂ ವಿಸರ್ಜನಾ ಸ್ಥಳ ಪರಿಶೀಲನೆ ನಡೆಸಿದ ಎಸ್‌ಪಿ ಸಿದ್ದಾರ್ಥ ಗೋಯಲ್
Ilkal, Bagalkot | Aug 24, 2025
ಬಾಗಲಕೋಟ ಜಿಲ್ಲೆಯ ಇಳಕಲ್ ನಗರದಲ್ಲಿ ಗಣೇಶ ಚತುರ್ಥಿ ಹಬ್ಬದ ಅಂಗವಾಗಿ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಹಾಗೂ ವಿಸರ್ಜನಾ ಸ್ಥಳಗಳಿಗೆ ಬಾಗಲಕೋಟ...