ಬಳ್ಳಾರಿ: ಮಾನವ ಕಳ್ಳ ಸಾಗಾಣಿಕೆ ತಡೆಗೆ ಎಲ್ಲ ಇಲಾಖೆಗಳು ಒಗ್ಗೂಡಿ ಕೆಲಸ ಮಾಡಬೇಕು: ನಗರದಲ್ಲಿ ನ್ಯಾಯಾಧೀಶ ರಾಜೇಶ್ ಹೊಸಮನೆ
Ballari, Ballari | Jul 30, 2025
ಮಾನವ ಕಳ್ಳ ಸಾಗಾಣಿಕೆ ತಡೆಗೆ ಎಲ್ಲಾ ಇಲಾಖೆಗಳ ಅಧಿಕಾರಿಗಳು ಒಗ್ಗೂಡಿ ಕೆಲಸ ಮಾಡಿದಾಗ ಮಾತ್ರ ಅದನ್ನು ತಡೆಯಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ...