Public App Logo
Jansamasya
National
Swasthnarisashaktparivar
Delhi
Vandebharatexpress
Didyouknow
Shahdara
New_delhi
South_delhi
Worldenvironmentday
Beattheheat
Beatncds
Stopobesity
Hiv
Aidsawareness
Oralhealth
Mentalhealth
Seasonalflu
Worldimmunizationweek
Healthforall
Sco
Blooddonation
Saynototobacco
Vayvandanacard
Ayushmanbharat
Tbmuktbharat
Pmjay
Jansamasya
Liverhealth

ಹೊಳಲ್ಕೆರೆ: ತೇಕಲವಟ್ಟಿ ಗ್ರಾಮದಲ್ಲಿ ನೂತನ ಸಿ.ಸಿ ರಸ್ತೆ ನಿರ್ಮಾಣದ ಕಾಮಗಾರಿಗೆ ಶಾಸಕ ಎಂ ಚಂದ್ರಪ್ಪ ಚಾಲನೆ

Holalkere, Chitradurga | Sep 21, 2025
ತೇಕಲವಟ್ಟಿ ಗ್ರಾಮದಲ್ಲಿ ನೂತನ ಸಿ.ಸಿ ರಸ್ತೆ ನಿರ್ಮಾಣದ ಕಾಮಗಾರಿಗೆ ಶಾಸಕ ಎಂ ಚಂದ್ರಪ್ಪ ಚಾಲನೆ ನೀಡಿದ್ದಾರೆ. ಬಾನುವಾರ ಮಧ್ಯಾಹ್ನ 1 ಗಂಟೆಗೆ ಹೊಳಲ್ಕೆರೆ ತಾಲ್ಲೂಕಿನ ತೇಕಲವಟ್ಟಿ ಗ್ರಾಮದಲ್ಲಿ ನೂತನ ಸಿ.ಸಿ ರಸ್ತೆ ನಿರ್ಮಾಣದ ಕಾಮಗಾರಿಗೆ ಇಂದು ಭೂಮಿಪೂಜೆ ಮಾಡುವುದರ ಮೂಲಕ ಚಾಲನೆ  ನೀಡಿದ್ದು ಆದಷ್ಟು ಬೇಗ ಉತ್ತಮ ಗುಣಮಟ್ಟದ ಕಾಮಗಾರಿ ಮಾಡಿ ಮುಗಿಸುವಂತೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ

MORE NEWS