ರಾಯಚೂರು: ತುರುವಿಹಾಳ ಪೊಲೀಸ್ ಠಾಣೆ ಆವರಣದಲ್ಲಿ ರೌಡಿಶೀಟರ್ ಗಳ ಪರೇಡ್, ಹಬ್ಬದಲ್ಲಿ ಶಾಂತಿಗೆ ಭಂಗ ಉಂಟು ಮಾಡದಂತೆ ಖಡಕ್ ಎಚ್ಚರಿಕೆ
Raichur, Raichur | Aug 23, 2025
ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ತುರುವಿಹಾಳ ಗ್ರಾಮದ ಪೊಲೀಸ್ ಠಾಣೆಯ ಆವರಣದಲ್ಲಿ ಶನಿವಾರ ಬೆಳಗ್ಗೆ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬದ...