ಗುಳೇದಗುಡ್ಡ: ಪಟ್ಟಣದಲ್ಲಿ ತಾಲೂಕು ಆಡಳಿತದ ವತಿಯಿಂದ ವಿಶ್ವಕರ್ಮ ಜಯಂತಿ ಸಂಭ್ರಮದ ಆಚರಣೆ
ಗುಳೇದಗುಡ್ಡ ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ವಾಸ್ತುಶಿಲ್ಪಿ ವಿಶ್ವಕರ್ಮ ಜಯಂತಿ ಕಾರ್ಯಕ್ರಮವನ್ನು ಬುಧವಾರದಂದು ಮುಂಜಾನೆ 11:00 ಸಡಗರ ಸಂಭ್ರಮದಿಂದ ಆಚರಣೆ ಮಾಡಲಾಯಿತು ವಿಶ್ವಕರ್ಮ ಸಮಾಜದ ಹಿರಿಯರು ಮುಖಂಡರು ಹಾಗೂ ತಾಲೂಕು ಆಡಳಿತದ ಸಿಬ್ಬಂದಿಗಳು ಈ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು