ಕುಂದಾಣ ಗ್ರಾಮ ಪಂಚಾಯಿತಿ ನೂತನ ಕಟ್ಟಡ ಉದ್ಘಾಟಿಸಿದ ಸಚಿವ ಕೆ.ಹೆಚ್ ಮುನಿಯಪ್ಪಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದೇವನಹಳ್ಳಿ ತಾಲ್ಲೂಕು ಪಂಚಾಯಿತಿ, ಕುಂದಾಣ ಗ್ರಾಮ ಪಂಚಾಯಿತಿ ಕಾರ್ಯಾಲಯ ಇವರ ವತಿಯಿಂದ 1.5 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಕುಂದಾಣ ಗ್ರಾಮ ಪಂಚಾಯಿತಿಯ ನೂತನ ಕಟ್ಟಡ ವನ್ನು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಉ