ಹೊಸಪೇಟೆ: ತುಂಗಭದ್ರಾ ಜಲಾಶಯದ ಇಂದಿನ ನೀರಿನ ಮಟ್ಟದ ವಿವರ ಇಲ್ಲಿದೆ
ಸೆಪ್ಟೆಂಬರ್ 13ರ ಭಾನುವಾರದಂದು ತುಂಗಭದ್ರಾ ಜಲಾಶಯದಲ್ಲಿ 87.888 ಟಿಎಂಸಿ ನೀರು ಸಂಗ್ರಹವಾಗಿದೆ. ಜಲಾಶಯದ ಒಟ್ಟು ಸಾಮರ್ಥ್ಯ 105.788 ಟಿಎಂಸಿ ಇದ್ದು, ಒಳಹರಿವು ಇಲ್ಲದೆ 10276 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ ಎಂದು ತುಂಗಭದ್ರಾ ಆಡಳಿತ ಮಂಡಳಿ ಮಾಹಿತಿ ನೀಡಿದೆ.