ಹುಬ್ಬಳ್ಳಿಯಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ೬೯ ನೇ ಮಹಾಪರಿನಿರ್ವಾಣ ದಿನದ ಅಂಗವಾಗಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಸಂಸ್ಥಾಪಕ ಅಧ್ಯಕ್ಷರಾದ ಸುರೇಶ್ ಗೋಕಾಕ್ ಅವರ ನೇತೃತ್ವದಲ್ಲಿ ಗೌರವಪೂರ್ಣವಾಗಿ ಮಾಲಾರ್ಪಣೆ ಮಾಡಲಾಯಿತು.ಈ ಸಂದರ್ಭದಲ್ಲಿ ಅಶೋಕ್ ಹಾದಿಮನಿ, ಯಲ್ಲಪ್ಪ ಅಂಬಿಗೇರ, ರಾಮಚಂದ್ರ ದಳವಿ ಸೇರಿದಂತೆ ಉಪಸ್ಥಿತರಿದ್ದರು.