ಗುಳೇದಗುಡ್ಡ: ಪಟ್ಟಣದ ಭಂಡಾರಿ ಮತ್ತು ರಾಠಿ ಪದವಿ ಮಹಾವಿದ್ಯಾಲಯದಲ್ಲಿ ಅಂತರಾಷ್ಟ್ರೀಯ ಓಝೋನ್ ಸಂರಕ್ಷಣೆ ದಿನಾಚರಣೆ
ಗುಳೇದಗುಡ್ಡ ಪಟ್ಟಣದ ಭಂಡಾರಿ ಮತ್ತು ರಾಟಿ ಪದವಿ ಮಹಾವಿದ್ಯಾಲಯದಲ್ಲಿ ಎನ್ಎಸ್ಎಸ್ ಘಟಕದ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಓಝೋನ್ ಸಂರಕ್ಷಣೆ ದಿನಾಚರಣೆ ಕಾರ್ಯಕ್ರಮ ನಡೆಯಿತು. ಬಂಡಾರಿ ಕಾಲೇಜಿನ ಪ್ರಾಚಾರ್ಯ ಡಾ. ಬಡನ್ನವರ ಅಧ್ಯಕ್ಷತೆ ವಹಿಸಿ ಮಾತನಾಡಿದರು.