ಮಾಗಡಿ ತಾಲೂಕಿನ ಕುದೂರು ಹೋಬಳಿ, 13ನೇ ವಾರ್ಡ್ ಮರಪ್ಪನಪಾಳ್ಯದಲ್ಲಿ ಗ್ರಾಮಸ್ಥರ ಕೋರಿಕೆ ಮೇರೆಗೆ ಬಿಜೆಪಿ ತಾಲೂಕು ಅಧ್ಯಕ್ಷ ಪ್ರಸಾದ್ ಗೌಡ ತಮ್ಮ ಸ್ವಂತ ಖರ್ಚಿನಲ್ಲಿ ಹೈ ಮಾಸ್ಟ್ ಲೈಟ್ ಅಳವಡಿಸಿದ್ದಾರೆ.