Public App Logo
Jansamasya
Railway
Bsf
Meerut
Raebareli
Kashmir
���ाकिस्तान
Trending
���िवाद
Bengal
���खिलेश
���ारतीय
���ोगी_आदित्यनाथ
Faridabad
Arvindkejriwal
Jajpur
���ोधपुर
Nagaur
Rahul
Indianews
New_delhi
Crpf
Viralvideo
Latestnews
Shorts
���ामनवमी
Cuttack
���द
Lakhimpurkheri
���त्नी

ಶಿರಸಿ: ಮರಾಠಿಕೊಪ್ಪದ ಜೋಡುಕಟ್ಟೆ ಸಮೀಪದಲ್ಲಿ ಮನೆ ಕುಸಿತ ಪ್ರದೇಶಕ್ಕೆ ಬಿಜೆಪಿ ಮುಖಂಡ ಅನಂತಮೂರ್ತಿ ಹೆಗಡೆ ಭೇಟಿ, ಸಾಂತ್ವನ

Sirsi, Uttara Kannada | Jul 7, 2025
ನಗರಸಭೆ ವ್ಯಾಪ್ತಿಯಲ್ಲಿನ ಮರಾಠಿಕೊಪ್ಪದ ಜೋಡುಕಟ್ಟೆ ಸಮೀಪದಲ್ಲಿ ಭಾನುವಾರ ಮನೆ ಕುಸಿತ ಪ್ರದೇಶಕ್ಕೆ ಸೋಮವಾರ ಮಧ್ಯಾಹ್ನ 12ಕ್ಕೆ ಬಿಜೆಪಿ ಮುಖಂಡ ಅನಂತಮೂರ್ತಿ ಹೆಗಡೆ ಭೇಟಿ ನೀಡಿ ಸಂತ್ರಸ್ತೆ ರಾಧಾ ಗೋಪಾಲ ನಾಯ್ಕ ಕುಟುಂಬಕ್ಕೆ ಸಾಂತ್ವನ ಹೇಳಿದರು. ಈ ವೇಳೆ ಮಾತನಾಡಿದ ಅವರು, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೇರಳದಲ್ಲಿ ಭೂಕುಸಿತದ ಸಂದರ್ಭದಲ್ಲಿ ಕೇರಳಕ್ಕೆ 100 ಮನೆ ನಿರ್ಮಿಸಿಕೊಡುವ ಭರವಸೆ ನೀಡಿ, ಮನೆಯನ್ನುನಿರ್ಮಿಸಿ ಕೊಟ್ಟಿದ್ದರು. ಕರ್ನಾಟಕದಲ್ಲಿ ಮನೆ ಕುಸಿತ ಆದರೆ 1 ಲಕ್ಷ ಭಿಕ್ಷೆಯಂತೆ ನೀಡುವುದು ಅನ್ಯಾಯವಾಗಿದೆ ಎಂದರು.