Public App Logo
Jansamasya
News
पुलिस
Maharashtra
Bjp
National
Police
Bihar
कांग्रेस
Congress
Modi
Delhi
Viral
Crime
Up
अमित_शाह
Bollywood
Breakingnews
Narendramodi
Madhya_pradesh
Pmmodi
Rahulgandhi
यूपी
Uttarpradesh
Haryana
Cricket
Lucknow
Uttarakhand
Sambalpur
Crimenews

ಭಾಲ್ಕಿ: ಲಿಂಗಾಯತರು ಯಾವುದೇ ಗೊಂದಲಕ್ಕೆ ಒಳಗಾಗದೆ ಇತರೆ‌ ಧರ್ಮದ ಕಾಲಂನಲ್ಲಿ ಲಿಂಗಾಯತ ಎಂದೇ ಬರೆಸಿ; ಪಟ್ಟಿಯಲ್ಲಿ ಬಸವರಾಜ ಬುಳ್ಳಾ ಕರೆ

Bhalki, Bidar | Sep 14, 2025
ಗೊಂದಲಕ್ಕೆ ಒಳಗಾಗದೇ ಗಣತಿಯಲ್ಲಿ ಲಿಂಗಾಯತ ಬರೆಸಿ - ಬಸವರಾಜ ಬುಳ್ಳಾ ಭಾಲ್ಕಿ: ಲಿಂಗಾಯತರು ಯಾವುದೇ ಗೊಂದಲಕ್ಕೆ ಒಳಗಾಗದೇ ಸದ್ಯದಲ್ಲಿ ಸರ್ಕಾರ ನಡೆಸಲಿರುವ ಗಣತಿ ಕಾರ್ಯಕ್ರಮದಲ್ಲಿ, ಧರ್ಮದ ಕಾಲಂನಲ್ಲಿ ಇತರೆ ಧರ್ಮಯನ್ನುವ ಸ್ಥಳದಲ್ಲಿ ಲಿಂಗಾಯತ ಎಂದು ಬರೆಸಿ ಎಂದು ಜಾಗತಿಕ ಲಿಂಗಾಯತ ಮಹಾಸಭಾದ ರಾಷ್ಟಿçÃಯ ಉಪಾಧ್ಯಕ್ಷ ಬಸವರಾಜ ಬುಳ್ಳಾ ಹೇಳಿದರು. ಪಟ್ಟಣದ ಚನ್ನಬಸವಾಶ್ರಮ ಪರಿಸರದಲ್ಲಿಯ ಕುಂಬಾರ ಗುಂಡಯ್ಯಾ ಕಲ್ಯಾಣ ಮಂಟಪದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾ ಸೇರಿದಂತೆ ವಿವಿಧ ಬಸವಪರ ಸಂಘಟನೆಗಳು ಭಾನುವಾರ ಕರೆದ ಪತ್ರಿಕಾಗೊಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು. ಬೀದರನಿಂದಲೇ ಪ್ರಾರಂಭವಾದ ಲಿಂಗಾಯತ ಧರ್ಮ ಮಾನ್ಯತೆಯ ಹೋರಾಟದ ಫಲವಾಗಿ ಕರ್ನಾಟಕ ಸರ್ಕಾರ