ಕಲಬುರಗಿ: ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ: ಮತಗಟ್ಟೆಗಳಿಗೆ ಭೇಟಿ ನೀಡಿ ಭದ್ರತೆ ಪರಿಶೀಲಿಸಿದ ಪೊಲೀಸ್ ಆಯುಕ್ತರು
ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್. ಡಿ. ಅವರು ವಿವಿಧ ಮತದಾನ ಕೇಂದ್ರಗಳಿಗೆ ಭೇಟಿ ನೀಡಿ ಭದ್ರತಾ ವ್ಯವಸ್ಥೆಯನ್ನು ಪರಿಶೀಲಿಸಿದ್ದಾರೆ. ಮತದಾನ ಶಾಂತಿಯುತವಾಗಿ ನಡೆಯಲು ಸೂಕ್ತ ಬಂದೋಬಸ್ತ್ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.