ಮಹಾಂತೇಶ್ ಬೀಳಗಿ ಅಣ್ಣ ಸಿದ್ರಾಮಪ್ಪರಿಂದ ಇಂದು ಬುಧುವಾರ 6 ಗಂಟೆಗೆ ಅಗ್ನಿಸ್ಪರ್ಶ ಮಾಡಲಾಗಿದ್ದು ಕುಟುಂಬಸ್ಥರ ಗೋಳಾಟದ ನಡುವೆ ನಾಲ್ಕು ಜನರ ಅಂತ್ಯಸಂಸ್ಕಾರ ಮಾಡಲಾಯಿತು ಮಹಾಂತೇಶ್ ಬೀಳಗಿ ಜಮೀನಿನಲ್ಲಿ ನೆರವೇರಿದ ಅಂತ್ಯಸಂಸ್ಕಾರ ಮಹಾಂತೇಶ್ ಬೀಳಗಿ,ಪಕ್ಕದಲ್ಲಿ ಶಂಕರ್ ಬೀಳಗಿ, ಈರಣ್ಣಾ ಬೀಳಗಿ, ಈರಣ್ಣಾ ಶಿರಸಂಗಿ ಅಂತ್ಯಕ್ರಿಯೆ ಮಾಡಲಾಯಿತು ಇದೇ ಸಂದರ್ಭದಲ್ಲಿ ಲಿಂಗಾಯತ ವಿಧಿ ವಿಧಾನಗಳ ಪ್ರಕಾರ ಅಂತ್ಯಸಂಸ್ಕಾರ ನೇರವೇರಿಸಿದ್ದು ಅಪಘಾತದಲ್ಲಿ ಮೃತಪಟ್ಟ ಹಿನ್ನೆಲೆ ಅಗ್ನಿ ಸ್ಪರ್ಶ ಮಾಡಿದ ಕುಟುಂಬಸ್ಥರು.