ಮಂಗಳೂರು: ಮಂಗಳೂರಲ್ಲಿ ಮಾದಕ ವಸ್ತು ಮಾರಾಟ ಮತ್ತು ಸಾಗಾಟ ಮಾಡುತ್ತಿದ್ದ ಐವರ ಬಂಧನ: ಪಾಂಡೇಶ್ವರದಲ್ಲಿ ಪೊಲೀಸ್ ಕಮಿಷನರ್ ಪ್ರಕಟಣೆಯಲ್ಲಿ ಮಾಹಿತಿ
Mangaluru, Dakshina Kannada | Sep 12, 2025
ನಗರ ಕಮಿಷನರೇಟ್ ವ್ಯಾಪ್ತಿಯಲ್ಲಿ ಕಳೆದ ನಾಲ್ಕು ದಿನಗಳಲ್ಲಿ ಮಾದಕ ವಸ್ತು ಮಾರಾಟ ಮತ್ತು ಸಾಗಾಟ ಮಾಡುತ್ತಿದ್ದ ಐವರನ್ನು ಬಂಧಿಸಲಾಗಿದೆ. 05...